Gruhalakshmi Scheme Update: ಗೃಹಲಕ್ಷ್ಮಿ ಹಣ ಯಾವಾಗ ಜಮಾ? ₹6000 ಒಟ್ಟಿಗೆ ಸಿಗುತ್ತಾ? ಗುಡ್ ನ್ಯೂಸ್ ನೀಡಲಿದೆಯಾ ಸರ್ಕಾರ?

Gruhalakshmi Scheme Update: ನಮಸ್ಕಾರ ಸ್ನೇಹಿತರೆ, ಇಂದಿನ ಈ ಲೇಖನಕ್ಕೆ ತಮಗೆಲ್ಲ ಆದರದ ಸ್ವಾಗತ. ಈ ಒಂದು ಹೊಸ ಲೇಖನದಲ್ಲಿ ನಿಮಗೆಲ್ಲ ತಿಳಿಸುವ ವಿಷಯವೇನೆಂದರೆ, ತಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರವು ಕಳೆದ ವರ್ಷ ನಮ್ಮ ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಯನ್ನು ಗೆದ್ದು  ತಾವು ಘೋಷಿಸಿದ್ದ ಇದು ಖಾತರಿ ಯೋಜನೆಗಳನ್ನು ಜಾರಿಗೆ ತಂದರು, ಈ 5 ಖಾತರಿ  ಯೋಜನೆಗಳಲ್ಲಿ ಬಹುಮುಖ್ಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಹಾಗೂ ಈ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರ ಮನ ಗೆದ್ದಿದ್ದೆ.

ರಾಜ್ಯದಲ್ಲಿ ಹಿಂದುಳಿದ ಮತ್ತು ಬಡ ಕುಟುಂಬಗಳ ಗೃಹಿಣಿಯರಿಗೆ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವಲ್ಲಿ ಈ ಗೃಹಲಕ್ಷ್ಮಿ ಯೋಜನೆ ಸಹಕಾರಿ ಆಗಲೆಂದು ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯನ್ನು ಜಾರಿ ಮಾಡಿದೆ.

ಈ ಒಂದು ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಎಲ್ಲಾ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮನೆಯ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು 2,000 ರೂಗಳನ್ನು ಹಾಕುವುದಾಗಿ ಕರ್ನಾಟಕ ರಾಜ್ಯ ಸರ್ಕಾರವು ತಿಳಿಸಿತ್ತು. ಹಾಗೆಯೇ ಪ್ರತಿ ತಿಂಗಳು ಸಾವಿರ ರೂಗಳನ್ನು ರಾಜ್ಯದ ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡುತ್ತಿದೆ. ಪ್ರಸ್ತುತ 11 ಕಂತುಗಳ ಒಟ್ಟು 22 ಸಾವಿರ ರೂಗಳನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.

ಆದರೆ ಈಗ ಜನರು ಕಾದು ನೋಡುತ್ತಿರುವುದು ಜುಲೈ ಮತ್ತು ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಹಣಕ್ಕಾಗಿ, ಸರ್ಕಾರ ಒಟ್ಟಿಗೆ ₹6000 ನೀಡಿ ಗೃಹಿಣಿಯರಿಗೆ ಗುಡ್ ನ್ಯೂಸ್ ನೀಡಲಿದೆಯಾ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ವಿವರಿಸಲಾಗಿದೆ ಪೂರ್ತಿಯಾಗಿ ಓದಿರಿ.

ರಾಜ್ಯ ಸರ್ಕಾರ ಒಟ್ಟಿಗೆ ₹6,000 ಜಮಾ ಮಾಡಿ ಗೃಹಿಣಿಯರಿಗೆ  ಗುಡ್ ನ್ಯೂಸ್ ನೀಡುತ್ತ?

ಸ್ನೇಹಿತರೆ, ಸದ್ಯಕ್ಕೆ ಸರ್ಕಾರ ತೆಗೆದುಕೊಳ್ಳಲಿರುವ ನಿಲುವು ಏನೆಂದರೆ ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಜುಲೈ ಮತ್ತು ಆಗಸ್ಟ್ ತಿಂಗಳ ಹಾಗೂ ಪ್ರಸ್ತುತ ಸೆಪ್ಟೆಂಬರ್ ತಿಂಗಳ ₹6,000 ಗಳನ್ನು ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡುವುದು. ಈ ₹6,000 ಕ್ಕಾಗಿ ರಾಜ್ಯದ ಎಲ್ಲಾ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಸೆಪ್ಟೆಂಬರ್ ಕೊನೆ ವಾರಕ್ಕೆ ನಾವು ತಲುಪಿದ್ದರೂ ಸಹ, ಇನ್ನೂ ಕೂಡ ಸರ್ಕಾರದಿಂದ ಯಾವುದೇ ರೀತಿಯ ಅಪ್ಡೇಟ್ ಬಂದಿಲ್ಲ.

ಹೀಗಾಗಿ ರಾಜ್ಯ ಸರ್ಕಾರದ ಮೇಲೆ ಗೃಹಲಕ್ಷ್ಮಿ ಎಲ್ಲಾ ಫಲಾನುಭವಿಗಳು ಆಕ್ರೋಶ ಗೊಂಡಿದ್ದಾರೆ, ಪ್ರಸ್ತುತವಾಗಿ ನಮಗೆ ಬಂದ ಮಾಹಿತಿಯ ಪ್ರಕಾರ ಸರ್ಕಾರವು ಮುಂದಿನ ತಿಂಗಳ ಒಳಗೆ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜುಲೈ ಮತ್ತು ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ  ₹6000 ಗಳನ್ನು ಒಟ್ಟಿಗೆ ಜಮಾ ಮಾಡದಿದ್ದ ಎಂದು ತಿಳಿದುಬಂದಿದೆ. ಇದು ಮುಂದಿನ ತಿಂಗಳ ಮೊದಲ ಎರಡು ವಾರಗಳಲ್ಲಿ ಸರ್ಕಾರವು ಎಲ್ಲಾ ಫಲಾನುಭವಿಗಳ ಖಾತೆಗೆ 6,000ಗಳನ್ನು ಒಟ್ಟಿಗೆ ಜನ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಧನ್ಯವಾದ

ನಾನು Kiran ಕಳೆದ 3 ವರ್ಷಗಳಿಂದ ಕಂಟೆಂಟ್ ರೈಟಿಂಗ್ ಮಾಡುತ್ತಿದ್ದೇನೆ. ಮಾಧ್ಯಮ ಮತ್ತು ಕಂಟೆಂಟ್ ರೈಟಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾನು ಪ್ರತಿಯೊಂದು ಸುದ್ದಿಗಳ ಮೇಲೆ ನಿಗಾ ಇಡುತ್ತೇನೆ. ಈಗ ನಾನು ನನ್ನ ಅನುಭವವನ್ನು kannadanidhi.com ನಲ್ಲಿ ಹಂಚಿಕೊಳ್ಳುತ್ತಿದ್ದೇನೆ. Contact Us - help.kannadanidhi@gmail.com

Leave a Comment