Lakshmi Hebbalkar: ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್! ಇನ್ನು ಒಂದು ವಾರದಲ್ಲಿ ಜುಲೈ ಕಂತೆನ ಹಣ ಜಮಾ!

Lakshmi Hebbalkar: ತಮಗೆಲ್ಲರಿಗೂ ನಮಸ್ಕಾರ ಸ್ನೇಹಿತರೆ, ಇವತ್ತಿನ ಈ ಒಂದು ಲೇಖನದಲ್ಲಿ ತಮಗೆಲ್ಲರಿಗೂ ನಾವು ಹೇಳಲು ಹೊರಟಿರುವ ವಿಷಯ ಏನೆಂದರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ, ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜುಲೈ ಕಾಂತಿನ ₹2000 ಇನ್ನು ಒಂದು ವಾರದೊಳಗೆ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗಲಿದೆ ಎಂದು ಭರವಸೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ತಿಳಿಸಲಾಗಿದೆ ಈ ಕೆಳಗಿನ ಮೇಲೆ ಲೇಖನವನ್ನು ತಪ್ಪದೇ ಓದಿರಿ.

Lakshmi Hebbalkar: ಯಾವಾಗ ಜಮಾ ಆಗಲಿದೆ ಗೃಹಲಕ್ಷ್ಮಿ ಜುಲೈ ಕಂತಿನ 2,000 ಹಣ!

ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಜುಲೈ ತಿಂಗಳ 12ನೇ ಕಂತಿನ 2,000 ಹಣವನ್ನು ಇನ್ನೂ ಒಂದು ವಾರದೊಳಗೆ ಅಂದರೆ ಮುಂದಿನ ಅಕ್ಟೋಬರ್ ತಿಂಗಳ ಮೊದಲನೇ ವಾರದೊಳಗೆ ಈ ಹಣವನ್ನು ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಅಭಿವೃದ್ಧಿ ಸಚಿವಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರವಸೆ ನೀಡಿದ್ದಾರೆ. ಮಾಧ್ಯಮದ ಮುಂದೆ ಮಾತಾಡಿದ ಇವರು ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ಹಾಗೂ ಇದು ಎಂದಿಗೂ ನಮ್ಮ ಸರ್ಕಾರ ಇರುವವರೆಗೂ ಕೊನೆಯ ತನಕವರಿಗೂ ಸಹ ಜಾರಿಯಲ್ಲಿರುತ್ತದೆ ಮತ್ತು ಯಾವುದೇ ತಿಂಗಳಿನ ಹಣವನ್ನು ಸಹ ಬಾಕಿ ಇಟ್ಟುಕೊಳ್ಳದ ಹಾಗೆ ಎಲ್ಲಾ ಹಣವನ್ನು ಕಲಾಮನ್ನುಭವಿಗಳ ಖಾತೆಗೆ ಪ್ರತಿ ತಿಂಗಳು ಜಮಾ ಮಾಡಲಾಗುವುದು ಎಂದು ಸ್ಪಷ್ಟಣೆ ನೀಡಿದರು.

Lakshmi Hebbalkar: ಗೃಹಲಕ್ಷ್ಮಿ ಹಣದ (gruhalakshmi amount) ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಣೆ ಹೀಗಿದೆ!

ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಜುಲೈ ತಿಂಗಳ 12ನೇ ಕಂತಿನ 2,000 ರೂಪಾಯಿ ಹಣವನ್ನು ಖಾತೆಗೆ ಜಮಾ ಮಾಡಲು ಎಲ್ಲಾ ಬ್ಯಾಂಕ್ ಗಳಿಗೂ ಹಣ ಹೊರಡಿಸಿ ಆದೇಶ ನೀಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಅಂದರೆ ಇನ್ನೂ ಒಂದು ವಾರದಲ್ಲಿ ಗೃಹಲಕ್ಷ್ಮಿ ಹಣವನ್ನು ಎಲ್ಲರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಹೇಳಿದರು. ಹಾಗೂ 13ನೇ ಕಂತಿನ ಹಣದ ಬಗ್ಗೆ ಸ್ಪಷ್ಟಣೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು 13ನೇ ಕಂತಿನ ಹಣವನ್ನು 12ನೇ ಕಂತಿನ ಹಣ ಜಮಾ ಮಾಡಿ ಒಂದು ವಾರ ಕಳೆದ ಮೇಲೆ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಸ್ಪಷ್ಟಕರಿಸಿದರು.

ಒಂದೆರಡು ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಮಾಡುವುದು ತಡವಾದರೂ ಸಹ ಯಾರು ಕೂಡ ಆತಂಕ ಪಡಬೇಕಾದ್ದಿಲ್ಲ ಏಕೆಂದರೆ ಯಾವುದಾದರೂ ಒಂದು ತಾಂತ್ರಿಕ ಕಾರಣಗಳಿಂದ ತಡವಾದ ಸಂದರ್ಭದಲ್ಲಿ ಹೀಗಾಗುವುದು ಸಹಜ ಆದ್ದರಿಂದ ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಲ್ಲರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ನಾನು Kiran ಕಳೆದ 3 ವರ್ಷಗಳಿಂದ ಕಂಟೆಂಟ್ ರೈಟಿಂಗ್ ಮಾಡುತ್ತಿದ್ದೇನೆ. ಮಾಧ್ಯಮ ಮತ್ತು ಕಂಟೆಂಟ್ ರೈಟಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾನು ಪ್ರತಿಯೊಂದು ಸುದ್ದಿಗಳ ಮೇಲೆ ನಿಗಾ ಇಡುತ್ತೇನೆ. ಈಗ ನಾನು ನನ್ನ ಅನುಭವವನ್ನು kannadanidhi.com ನಲ್ಲಿ ಹಂಚಿಕೊಳ್ಳುತ್ತಿದ್ದೇನೆ. Contact Us - help.kannadanidhi@gmail.com

Leave a Comment