Gruhalakshmi scheme: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ನಮ್ಮ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್. ಮಹಾಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ 4000 ರೂ. ಗಳನ್ನು ಸರ್ಕಾರ ಯಾವಾಗ ಜಮಾ ಮಾಡಲಿದೆ ಎಂದು ನೀವೆಲ್ಲರೂ ಕಾತರದಿಂದ ಕಾಯುತ್ತಿದ್ದೀರಿ ಎಂದು ನಮಗೆ ತಿಳಿದಿದೆ. ಆದರೆ ಈಗ ಆ ಕಾಯುವಿಕೆ ಅಂತ್ಯವಾಗಿದೆ. ಈ ಒಂದು ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ತಿಳಿಸಿದ್ದೇವೆ. ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ ಮತ್ತು ಪೂರ್ತಿ ಮಾಹಿತಿಯನ್ನು ತಿಳಿದುಕೊಳ್ಳಿ.
ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ನಮ್ಮ ರಾಜ್ಯದ ಎಲ್ಲಾ ಮಧ್ಯಮ ವರ್ಗದ ಮತ್ತು ಬಡವರ್ಗದ ಮಹಿಳೆಯರ ಸಬಲೀಕರಣಕ್ಕಾಗಿ ಒಂದು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸುಮಾರು 1.27 ಕೋಟಿ ಮಹಿಳೆಯರು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರವು ಇದುವರೆಗೆ ಸುಮಾರು 11 ಕಂತುಗಳ 22,000 ಸಾವಿರ ರೂಪಾಯಿ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ.
ದಸರಾ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 4000 ಜಮೆ ಆಗಲಿದೆ!
ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ 12ನೇ ಹಾಗೂ 13ನೇ ಕಂತಿನ 4000 ರೂಪಾಯಿ ಗಳನ್ನು ಕೆಲವು ತಾಂತ್ರಿಕ ದೋಷಗಳಿಂದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜವ ಮಾಡಲು ತಡವಾಗಿತ್ತು. ಆದರೆ ಈಗ ಭಾಷಣ ಒಂದರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ನೀಡಿರುವ ಮಾಹಿತಿ ಪ್ರಕಾರ ಇದೇ ತಿಂಗಳ 7ನೇ ನಿಂದ ಹಿಡಿದು 9ನೇ ತಾರೀಕಿನ ಒಳಗೆ ಮಹಾಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ 4000 ಸಾವಿರ ರೂಗಳನ್ನು ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡುವುದಾಗಿ ತಿಳಿಸಿ ಭರವಸೆ ನೀಡಿದ್ದಾರೆ.
ದಸರಾ ಹಬ್ಬಕ್ಕೆ ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 12ನೇ ಮತ್ತು 13ನೇ ಕಂತಿನ 4000 ರೂಪಾಯಿಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ. ಈ ಬಗ್ಗೆ ಅಧಿಕೃತವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರು ನಿನ್ನೆ ನಡೆದ ಒಂದು ಕಾರ್ಯಕ್ರಮದಲ್ಲಿ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾದ ಮಾಹಿತಿಯನ್ನು ಕರ್ನಾಟಕದ ಜನತೆಗೆ ನೀಡಿದ್ದಾರೆ.
ಹೀಗಾಗಿ ನಮ್ಮ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಆತಂಕವನ್ನು ಪಡಬೇಕಾದ ಅಗತ್ಯವಿಲ್ಲ. ಇನ್ನು ಕೆಲವೇ ದಿನಗಳಲ್ಲಿ ನಿಮ್ಮೆಲ್ಲರ ಖಾತೆಗಳಿಗೆ ಜುಲೈ ಮತ್ತು ಆಗಸ್ಟ್ ತಿಂಗಳ 12ನೇ ಹಾಗೂ 13ನೇ ಕಂತಿನ 4000 ರೂಪಾಯಿಗಳನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗಳಿಗೆ DBT ಮೂಲಕ ಜಮಾ ಮಾಡಲಾಗುತ್ತದೆ. ಧನ್ಯವಾದ