ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣದ ಬಗ್ಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್! Gruhalakshmi Scheme 14th Installment Update

Gruhalakshmi Scheme 14th Installment Update: ಸ್ನೇಹಿತರೆ ತಮಗೆಲ್ಲರಿಗೂ ನಮಸ್ಕಾರ ನಿಮಗೆಲ್ಲ ತಿಳಿದಿರುವ ಹಾಗೆ ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 12ನೇ ಹಾಗೂ 13ನೇ ಕಂತಿನ ₹4000 ಸಾವಿರ ರೂಪಾಯಿ ಹಣವನ್ನು ರಾಜ್ಯದ ಎಲ್ಲಾ ಮಹಿಳಾ ಫಲಾನುಭವಿಗಳನ್ನು ಬ್ಯಾಂಕ್ ಖಾತೆಗಳಿಗೆ ಅಕ್ಟೋಬರ್ ತಿಂಗಳ ಒಳಗೆ ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು. ಸಚಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ ಹಾಗೆ ಅಕ್ಟೋಬರ್ ತಿಂಗಳ ಒಳಗೆ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗಿದೆ.

ಅದೇ ರೀತಿ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರು ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ 2000 ಹಣದ ಬಗ್ಗೆ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಅದೇನೆಂದು ತಿಳಿಯಲು ಈ ಒಂದು ಲೇಖನವನ್ನು ನೀವು ತಪ್ಪದೆ ಸಂಪೂರ್ಣವಾಗಿ ಓದಿರಿ ಮತ್ತು ಮಾಹಿತಿಯನ್ನು ತಿಳಿದುಕೊಳ್ಳಿ.

ಇದನ್ನೂ ಓದಿ: Car Loan Subsidy Scheme: ಗೂಡ್ಸ್ ಅಥವಾ ಕಾರ್ ಗಳನ್ನು ಸ್ವಂತ ಉದ್ಯೋಗಕ್ಕಾಗಿ ಖರೀದಿಸಲು ಸರ್ಕಾರದಿಂದ ದೊರೆಯಲಿದೆ 4 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿ!

ಗೃಹಲಕ್ಷ್ಮಿ 14ನೇ ಕಂತಿನ ₹2000 ಹಣದ ಬಗ್ಗೆ ಸಿಹಿ ಸುದ್ದಿ ಇಲ್ಲಿದೆ:

ಸ್ನೇಹಿತರೆ ತಮಗೆಲ್ಲರಿಗೂ ತಿಳಿದಿರುವ ಹಾಗೆ ಇದುವರೆಗೆ ಒಟ್ಟು 13 ಕಂತುಗಳ ವರೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ 2000 ಹೊಸ ಅಪ್ಡೇಟ್ ಒಂದನ್ನು ನೀಡಿದ್ದಾರೆ. ಅದೇನೆಂದರೆ ಗೃಹಲಕ್ಷ್ಮಿ 14ನೇ ಕಂತಿನ ಹಣವನ್ನು ದೀಪಾವಳಿ ಹಬ್ಬದ ಪ್ರಯುಕ್ತ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನವಂಬರ್ ತಿಂಗಳ 15 ರ ಒಳಗಾಗಿ ಜಮಾ ಮಾಡಲಾಗುವುದು ಎಂದು ಸ್ಪಷ್ಟಣೆ ನೀಡಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಣೆ:

ಹೌದು ಸ್ನೇಹಿತರೆ, ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು 14ನೇ ಕಂತಿನ ಹಣದ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡುತ್ತಾ ಹೀಗೆ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 14ನೇ ಕಂತೆನ ಹಣವನ್ನು ನವೆಂಬರ್ ತಿಂಗಳ ಮಧ್ಯದಲ್ಲಿ ಅಂದರೆ ನವೆಂಬರ್ 15ರ ಮತ್ತು ನವೆಂಬರ್ 30ರ ಒಳಗಾಗಿ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ration Card: ರೇಷನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಗುಡ್ ನ್ಯೂಸ್! ಮನೆ ನಿರ್ಮಾಣಕ್ಕೆ ಅನುದಾನ ಅನುದಾನ! ಇಲ್ಲಿದೆ ಮಾಹಿತಿ

ಹಾಗೆ ಮಾತನಾಡುತ್ತಾ ಅವರು 14ನೇ ಕಂತಿನ ಹಣವನ್ನು ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆಯಾಗಿ ಎಲ್ಲಾ ಫಲಾನುಭವಿಗಳ ಖಾತೆಗಳಿಗೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದುವರೆಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ರವರು ಹೇಳಿದ ಹಾಗೆ ಎಲ್ಲಾ ಕಂತುಗಳ ಹಣಗಳನ್ನು ತಡವಾದರೂ ಸಹ ಪ್ರತಿ ತಿಂಗಳು ಹಣವನ್ನು ತಪ್ಪದೇ ಜಮಾ ಮಾಡುತ್ತಿದ್ದಾರೆ. ಇದು ಒಂದು ಶ್ಲಾಘನೀಯ ವಿಷಯವೆಂದು ಹೇಳಬಹುದಾಗಿದೆ.

ನಾನು Kiran ಕಳೆದ 3 ವರ್ಷಗಳಿಂದ ಕಂಟೆಂಟ್ ರೈಟಿಂಗ್ ಮಾಡುತ್ತಿದ್ದೇನೆ. ಮಾಧ್ಯಮ ಮತ್ತು ಕಂಟೆಂಟ್ ರೈಟಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾನು ಪ್ರತಿಯೊಂದು ಸುದ್ದಿಗಳ ಮೇಲೆ ನಿಗಾ ಇಡುತ್ತೇನೆ. ಈಗ ನಾನು ನನ್ನ ಅನುಭವವನ್ನು kannadanidhi.com ನಲ್ಲಿ ಹಂಚಿಕೊಳ್ಳುತ್ತಿದ್ದೇನೆ. Contact Us - help.kannadanidhi@gmail.com

Leave a Comment