Labour Card Scholarship: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಈ ದಿನದ ಹೊಸ ಲೇಖನದ ಮುಖಾಂತರ ನಿಮಗೆಲ್ಲರಿಗೂ ತಿಳಿಸುವ ವಿಷಯ ಏನೆಂದರೆ, ಈ ಒಂದು ಕಟ್ಟಡ ಕಾರ್ಮಿಕರ ಕಾರ್ಡ್ (labour card scholarship) ವಿದ್ಯಾರ್ಥಿವೇತನಕ್ಕೆ ಯಾರೆಲ್ಲ ತಮ್ಮ ಅರ್ಜಿಯನ್ನು ಸಲ್ಲಿಸಲು ಅರ್ಹರು? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆ ದಿನಾಂಕ ಯಾವುದು? ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಪ್ರಮುಖ ದಾಗಲೆಗಳು ಬೇಕು? ಈ ಎಲ್ಲಾ ವಿವರಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ. ಈ ಲೇಖನವನ್ನು ಪೂರ್ತಿಯಾಗಿ ಓದಿ ಮತ್ತು ಎಲ್ಲಾ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.
Labour Card Scholarship: ಲೇಬರ್ ಕಾರ್ಡ್ ವಿದ್ಯಾರ್ಥಿವೇತನದ ವಿವರಗಳು!
ಅರ್ಹತೆಗಳು:
ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಕಟ್ಟ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.
ಅದೇನೆಂದರೆ ನಮ್ಮ ಕರ್ನಾಟಕ ರಾಜ್ಯಾದ್ಯಂತ ಯಾರೆಲ್ಲ ಕಟ್ಟ ಕಾರ್ಮಿಕರ ಮಕ್ಕಳಿಗೆ ಅವರ ವಿದ್ಯಾಭ್ಯಾಸಕ್ಕಾಗಿ ರಾಜ್ಯ ಸರ್ಕಾರದಿಂದ ಅವರ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನದ ಮೂಲಕ ಪ್ರೋತ್ಸಾಹಿಸಲು ಈ ಒಂದು ಕಟ್ಟಡ ಕಾರ್ಮಿಕರ ವಿದ್ಯಾರ್ಥಿ ವೇತನವನ್ನು ಕಟ್ಟಡ ಕಾರ್ಮಿಕರ ಕಾರ್ಡ್ ಅನ್ನು ಹೊಂದಿರುವ ಎಲ್ಲಾ ಕಟ್ಟಡ ಕಾರ್ಮಿಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸುಲಭವಾಗಿ ಸಲ್ಲಿಸಬಹುದು.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಕಟ್ಟಡ ಕಾರ್ಮಿಕರ ಇಲಾಖೆ ಇಂದ ತಿಳಿಸಿರುವಂತೆ ಲೇಬರ್ ಕಾರ್ಡನ್ನು ಹೊಂದಿರುವಂತಹ ಎಲ್ಲಾ ಕಾರ್ಮಿಕರ ಮಕ್ಕಳಿಗೆ ಕಟ್ಟಡ ಕಾರ್ಮಿಕರ ಇಲಾಖೆಯ (labour department) ವತಿಯಿಂದ ಪ್ರಸ್ತುತ 2024-25 ರ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನಕ್ಕೆ ಎಲ್ಲಾ ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಆದ SSP ತಂತ್ರಾಂಶದ ಮುಖಾಂತರ ಪ್ರಮುಖ ದಾಖಲೆಗಳೊಂದಿಗೆ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜುನ ಸಲ್ಲಿಸುವ ಮುಖಾಂತರ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದು.
ಕಟ್ಟಡ ಕಾರ್ಮಿಕ ಕಾರ್ಡ್ ಅಂದರೆ ಲೇಬರ್ ಕಾರ್ಡ್ ಅನ್ನು ಹೊಂದಿರುವ ಎಲ್ಲಾ ಮಕ್ಕಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈ ಕೆಳಗಿನ ನೀಡಲಾದ ಡೈರೆಕ್ಟ್ ಲಿಂಕ್ ನ ಮುಖಾಂತರ ನೀವು ಎಲ್ಲಾ ನಿಮ್ಮ ಪ್ರಮುಖ ದಾಖಲೆಗಳೊಂದಿಗೆ ಆನ್ಲೈನ್ ನಲ್ಲಿ SSP ತಂತ್ರಾಂಶದ ಮುಖಾಂತರ ತಮ್ಮ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು ಅಥವಾ ತಮ್ಮ ಯಾವುದಾದರೂ ಸೈಬರ್ ಸೆಂಟರ್ ಗೆ ತೆರಳಿ ಅಲ್ಲಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಈ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30/ನವೆಂಬರ್ /2024
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ನಾವು ಈ ಮೇಲೆ ನೀಡಲಾಗಿರುವ ಡೈರೆಕ್ಟ್ ಲಿಂಕ್ ನ ಮುಖಾಂತರ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.