New Ration Card Apply Online: ಹೊಸ ರೇಷನ್ ಕಾರ್ಡ್ ಗೆ ಈ ದಿನದಂದು ಅರ್ಜಿ ಪ್ರಾರಂಭವಾಗಲಿದೆ.!! ಎಲ್ಲರಿಗೂ ಗುಡ್ ನ್ಯೂಸ್ ಆಹಾರ ಇಲಾಖೆ.!!

New Ration Card Apply Online: ಎಲ್ಲಾ ಕನ್ನಡ ಜನತೆಗೆ ನಮಸ್ಕಾರ! ಹೊಸ ಪಡಿತರ ಚೀಟಿಗಾಗಿ ಹಲವು ಮಂದಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತಹ ಎಲ್ಲಾ ಜನರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವೂ ಶುಭ ಸುದ್ದಿ ನೀಡಿದೆ. ಪಡಿತರ ಕಾರ್ಡ್ (Ration Card) ವಿತರಣೆಯಲ್ಲಿ ವಿಳಂಬವಾಗಿರುವುದರಿಂದ ಹೊಸ ಪಡಿತರ ನೀಡುವುದು ಕಷ್ಟವಾಗಿದೆ. ಇದರೊಂದಿಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಹೊಸ ಕಾರ್ಡ್ ಬಗ್ಗೆ ಸಂಪೂರ್ಣ ವಿವರಗಳನ್ನು ಕೆಳಗೆ ಕಾಣಬಹುದು. ಆದ್ದರಿಂದ, ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಆಹಾರ ಇಲಾಖೆ ಆಡಳಿತದ ಅಧಿಕೃತ ವೆಬ್ಸೈಟ್ನಲ್ಲಿ ನೀವು ಹೊಸ ಪಡಿತರ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುವ ಯಾರಾದರೂ ತಮ್ಮ ಮೊಬೈಲ್ ಫೋನ್ ಅಥವಾ ಕಂಪ್ಯೂಟರ್ ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಬಹುದು.

ಈ ಹಿಂದೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ ದಾಖಲೆಗಳ ವೇರಿಫಿಕೇಷನ್ ಸೆಪ್ಟೆಂಬರ್ ಮೊದಲ ವಾರದಲ್ಲಿ ಮಾಡಲಾಗಿದ್ದು, ವೇರಿಫಿಕೇಷನ್ ಮಾಡುವ ಕೆಲಸ ಪೂರ್ಣಗೊಂಡಿದೆ. ಆಹಾರ ಸಚಿವಾಲಯದ ಅಧಿಕೃತ ಮಾಹಿತಿಯ ಪ್ರಕಾರ, ಹೊಸ ಪಡಿತರ ಚೀಟಿಗಳನ್ನು ವಿತರಿಸಿದ ನಂತರ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸೆಪ್ಟೆಂಬರ್ 15 ರಿಂದ 30 ರ ಒಳಗೆ ಪ್ರಾರಂಭವಾಗುತ್ತದೆ.

ರೇಷನ್ ಕಾರ್ಡ್ (Ration Card) ಗೆ ಅರ್ಜಿ ಪ್ರಾರಂಭವಾದ ನಂತರ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಕೆಳಗೆ ಪಟ್ಟಿ ಮಾಡಲಾದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

New Ration Card Apply Online: ಹೊಸ ರೇಷನ್ ಕಾರ್ಡ್ಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಎಲ್ಲಾ ದಾಖಲೆಗಳು.!!

ಅರ್ಜಿ ಸಲ್ಲಿಸಲು ಈ ಕೆಳಗಿನ ಎಲ್ಲಾ ದಾಖಲೆಗಳನ್ನು ಸಿದ್ಧಮಾಡಿ ಇಟ್ಟುಕೊಳ್ಳಿ:

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಅರ್ಜಿದಾರರ ಭಾವಚಿತ್ರ (ಫೋಟೋ)
  • ಮೊಬೈಲ್ ಸಂಖ್ಯೆ
  • ಜನನ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ ಮಾತ್ರ)

ನಾನು Kiran ಕಳೆದ 3 ವರ್ಷಗಳಿಂದ ಕಂಟೆಂಟ್ ರೈಟಿಂಗ್ ಮಾಡುತ್ತಿದ್ದೇನೆ. ಮಾಧ್ಯಮ ಮತ್ತು ಕಂಟೆಂಟ್ ರೈಟಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾನು ಪ್ರತಿಯೊಂದು ಸುದ್ದಿಗಳ ಮೇಲೆ ನಿಗಾ ಇಡುತ್ತೇನೆ. ಈಗ ನಾನು ನನ್ನ ಅನುಭವವನ್ನು kannadanidhi.com ನಲ್ಲಿ ಹಂಚಿಕೊಳ್ಳುತ್ತಿದ್ದೇನೆ. Contact Us - help.kannadanidhi@gmail.com

Leave a Comment