ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ! Vidyasiri Scholarship 2024 Last Date Extended

ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ! Vidyasiri Scholarship 2024 Last Date Extended

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸ ಕೋಸ್ಕರ ಅದರಲ್ಲೂ ಪಿಯುಸಿ ಮತ್ತು ಇತರ ಮುಂದಿನ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಹೆಚ್ಚು ಖರ್ಚಾಗುವುದು ನಿಮಗೆ ತಿಳಿದಿದೆ ಈ ಒಂದು ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಹಾಯ ಆಗಲೆಂದು ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದಿಂದ ಅಕ್ಟೋಬರ್ 15 ರವರಿಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು, ಆದರೆ ಇದೀಗ ಮತ್ತೆ ಈ ಒಂದು ದಿನವನ್ನು ವಿಸ್ತರಣೆ ಮಾಡಲಾಗಿದೆ. ಯಾವ ದಿನಾಂಕಕ್ಕೆ ವಿಸ್ತರಣೆ ಮಾಡಲಾಗಿದೆ? ಮತ್ತು ಇನ್ನಿತರ ಎಲ್ಲಾ ವಿವರಗಳನ್ನು ಈ ಕೆಳಗಿನ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ತಪ್ಪದೇ ಓದಿರಿ.

ವಿದ್ಯಾಸಿರಿ ವಿದ್ಯಾರ್ಥಿವೇತನ 2024: Vidyasiri Scholarship 2024

ಪ್ರಸ್ತುತ 2024-25 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡಲಾಗುವ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಮತ್ತು ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಓದುತ್ತಿರುವ ಅರ್ಹತೆಗೊಳ್ಳ ಹಿಂದುಳಿದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: BPL Card New Rules: ಬಿಪಿಎಲ್ ಕಾರ್ಡುಗಳನ್ನು ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರದ ಆದೇಶ! ಇಲ್ಲಿದೆ ಪೂರ್ತಿ ಮಾಹಿತಿ!

ವಿದ್ಯಾಸಿರಿ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ!

ನಮ್ಮ ಕರ್ನಾಟಕ ರಾಜ್ಯದಲ್ಲಿ ಸ್ನಾತಕೋತ್ತರ ಮತ್ತು ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ಮತ್ತು ಶುಲ್ಕ ಮರುಪಾವತಿ ಸೌಲಭ್ಯವನ್ನು ಸಹ ನೀಡಲಾಗುತ್ತಿದೆ. ಈ ಒಂದು ಸೌಲಭ್ಯಗಳನ್ನು ಪಡೆಯಲು ಹಾಗೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಅಕ್ಟೋಬರ್ 15 ರವರೆಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು.

Vidyasiri Scholarship 2024 Last Date Extended
Vidyasiri Scholarship 2024 Last Date Extended

ಆದರೆ ಈಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಅಪೇಕ್ಷೆ ಮೇರೆಗೆ ಮತ್ತು ಅವರ ವಿದ್ಯಾಭ್ಯಾಸ ಹಿತ ದೃಷ್ಟಿಯಿಂದ ಈ ಒಂದು ಕೊನೆ ದಿನಾಂಕವನ್ನು ವಿಸ್ತರಣೆ ಮಾಡುವ ಮುಖಾಂತರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 31ರವರೆಗೆ ರಾಜ್ಯ ಸರ್ಕಾರದಿಂದ ಕೊನೆ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಲೇಬರ್ ಕಾರ್ಡ್ ಹೊಂದಿರುವ ಎಲ್ಲರಿಗೂ ಸಹ ಅತಿ ಮುಖ್ಯವಾದ ಮಾಹಿತಿ ಇಲ್ಲಿದೆ! ಕೂಡಲೇ ಈ ಕೆಲಸ ಮಾಡಿಕೊಳ್ಳಿ! Labour Card New Update

ಹಾಗೂ ಅರ್ಹತೆಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

ಅರ್ಜಿಯನ್ನು ಹೇಗೆ ಸಲ್ಲಿಸುವುದು?

ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಭಾವಿಸುವ ವಿದ್ಯಾರ್ಥಿಗಳು ಅಕ್ಟೋಬರ್ 31ರ ಒಳಗಾಗಿ ತಮ್ಮ ಅರ್ಜಿಯನ್ನು ನಾವು ಕೆಳಗಡೆ ನೀಡಲಾದ ಸರ್ಕಾರದ ಅಧಿಕೃತ ವೆಬ್ಸೈಟ್ನ ಲಿಂಕ್ ನ ಮುಖಾಂತರ ತೆರಳಿ ನಂತರ ತಮ್ಮ ಅರ್ಜಿಯನ್ನು ಸುಲಭವಾಗಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್ ಅನ್ನು ಕೆಳಗಡೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್Apply Now

ನಾನು Kiran ಕಳೆದ 3 ವರ್ಷಗಳಿಂದ ಕಂಟೆಂಟ್ ರೈಟಿಂಗ್ ಮಾಡುತ್ತಿದ್ದೇನೆ. ಮಾಧ್ಯಮ ಮತ್ತು ಕಂಟೆಂಟ್ ರೈಟಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನಾನು ಪ್ರತಿಯೊಂದು ಸುದ್ದಿಗಳ ಮೇಲೆ ನಿಗಾ ಇಡುತ್ತೇನೆ. ಈಗ ನಾನು ನನ್ನ ಅನುಭವವನ್ನು kannadanidhi.com ನಲ್ಲಿ ಹಂಚಿಕೊಳ್ಳುತ್ತಿದ್ದೇನೆ. Contact Us - help.kannadanidhi@gmail.com

Leave a Comment